资讯
ಬೆಂಗಳೂರು: ಸಚಿವರ ಖಾತೆ ಬದಲಾವಣೆ, ಸಂಪುಟ ಪುನಾರಚನೆ ಅಥವಾ ವಿಸ್ತರಣೆ, ವಿಧಾನಪರಿಷತ್ತಿನ 4 ಸ್ಥಾನಗಳ ನಾಮಕರಣ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಎದ್ದಿದ್ದ ಗೊಂದಲಗಳಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದ್ದು, ಈ ಎಲ್ಲ ವಿಷಯಗಳಿಗೂ ...
ಬೆಂಗಳೂರು: ಬರೋಬ್ಬರಿ 18 ವರ್ಷ ಬಳಿಕ ಚೊಚ್ಚಲ ಐಪಿಎಲ್ ಕಪ್ ಗೆದ್ದ ಕನ್ನಡಿಗರ ನೆಚ್ಚಿನ ಫ್ರಾಂಚೈಸಿ ರಾಯಲ್ ಚಾಲೆಂಜರ್ ಬೆಂಗಳೂರು (ಆರ್‌ಸಿಬಿ) ಮಾರಾಟವಾಗಲಿದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈ ಸಾಧ್ಯತೆಯನ್ನು ಆರ್‌ಸಿಬಿ ಮಾಲಕತ್ವ ಹೊಂದಿ ...
ಹೊಸದಿಲ್ಲಿ/ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ 50:50ರ ಅನುಪಾತದಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ ಎನ್ನಲಾದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) 100 ಕೋಟಿ ರೂ. ಮೌಲ್ಯದ 92 ನಿವೇಶನಗಳನ್ನು ಮು ...
ಹೊಸದಿಲ್ಲಿ: ತಮ್ಮ ಸರಕಾರ 11 ವರ್ಷದಲ್ಲಿ ರಕ್ಷಣ ವಲಯದಲ್ಲಿ ಮಹತ್ವದ ಬದಲಾವಣೆ ತಂದಿದ್ದು, ರಕ್ಷಣ ಉತ್ಪಾದನೆಯಲ್ಲಿ ಆಧುನೀಕರಣ ಮತ್ತು ಸ್ವಾವಲಂಬನೆಗೆ ಸಂಪೂರ್ಣ ಒತ್ತು ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ಕುರಿತು ಎ ...
ಬಲೋಡ್: ರೈಲ್ವೆ ಹಳಿ ಮೇಲೆ ವಿಶ್ರಾಂತಿ ಪಡೆಯುತ್ತಿದ್ದ ಕಾರ್ಮಿಕರ ಮೇಲೆ ಸರಕು ಸಾಗಣೆ ರೈಲು ಹರಿದು ಇಬ್ಬರು ಕಾರ್ಮಿಕರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢ ಬಲೋಡ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ದಲ್ಲಿರಾಜರ್-ದುರ್ಗ್ ...
ನವದೆಹಲಿ: ಲೋಕಸಭೆಯ ಉಪ ಸಭಾಪತಿ ಆಯ್ಕೆಯನ್ನು ಶೀಘ್ರ ಆರಂಭಿಸಬೇಕು ಎಂದು ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ. ಉಪ ಸಭಾಪತಿ ಹುದ್ದೆಯನ್ನು ಖಾಲಿ ಬಿಡುವುದು ಪ್ ...
ಕರ್ಮವನ್ನು ಬಿಡಲಾಗದಿರುವುದರಿಂದ ಶ್ರೀಕೃಷ್ಣ ಕೊಟ್ಟ ಅತ್ಯಂತ ಸಾರ್ವಕಾಲಿಕ ಸಾಧ್ಯವಾದ ಉಪಾಯವೆಂದರೆ ಕರ್ಮದ ದಿಕ್ಕನ್ನು ಭಗವಂತನೆಡೆಗೆ ತಿರುಗಿಸುವಂತೆ ಮಾಡುವುದು. ಉದಾಹರಣೆಗೆ ಡ್ರೈವಿಂಗ್. ಡ್ರೈವಿಂಗ್ ಮಾಡಿ ಅಂಗಡಿಗೆ ಹೋಗುವುದು, ಅಂಗಡಿಯಿಂದ ಸ ...
ಬೆಂಗಳೂರು: ಜಾತಿಗಣತಿ ಸಂಬಂಧ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿ-ಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ. ಮನೆ ಮನೆ ಸಮೀಕ್ಷೆ ಹಾಗೂ ಆನ್‌ಲೈನ್ ಮೂಲಕ ಎಲ್ಲರೂ ತಮ್ಮ ಮಾಹಿತಿಯನ್ನು ಮತ್ತೊಮ್ಮೆ ಸಲ್ಲಿಸಲು ಅವಕಾಶ ನೀಡಲಾಗುವು ...
ತುಮಕೂರು: ನಾನು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎನ್ನುವುದು ಊಹಾ ಪೋಹ. ಆ ಬಗ್ಗೆ ಚಿಂತನೆ ಮಾಡಿಲ್ಲ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. “ಉದಯವಾಣಿ’ ಜತೆ ಮಾತನಾಡಿದ ಅವರು, ಹೇಮಾವತಿ ಲಿಂಕ್ ಕೆನಾಲ್ ಹ ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರಕಾರದ ಸಾಧನೆಗೆ ಶೂನ್ಯ ಅಂಕ ನೀಡುವವರಿಗೆ ಓದುವಂತಹ ಬುದ್ಧಿ ಇರಬೇಕು. ಇಲ್ಲವಾದರೆ ಓದುವಂಥವರನ್ನಾದರೂ ಜತೆಯಲ್ಲಿ ಇಟ್ಟುಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ...
ಬೆಂಗಳೂರು: ಮಾವು ಮತ್ತು ಟೊಮೇಟೋ ಬೆಲೆ ಕುಸಿದಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಮಾವು ಮತ್ತು ಟೊಮೇಟೊ ಬೆಳೆಗಾರರ ಬೆಂಬಲಕ್ಕೆ ನಿಂತಿದೆ. ನೆರೆಯ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಮಾರುಕಟ್ಟೆ ಹಾಗೂ ಸಂಸ್ಕರಣ ಘಟಕಗಳಿಗೆ ರಾಜ್ಯದ ತೋತಾ ...
ನೈರೋಬಿ: ಕೀನ್ಯಾದಲ್ಲಿ ನಡೆದ ಭೀಕರ ಬಸ್ ಅಫಘಾತದಲ್ಲಿ ಕತಾರ್‌ನಲ್ಲಿ ವಾಸಿಸುತ್ತಿದ್ದ ಐವರು ಭಾರತೀಯರು ಮೃತಪಟ್ಟಿದ್ದಾರೆ. ಈ ಬಗ್ಗೆ ಕತಾರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರತಿಕ್ರಿಯೆ ನೀಡಿದ್ದು, 28 ಮಂದಿ ಭಾರತೀಯರಿದ್ದ ಬಸ್ ಕೀನ್ಯಾಗ ...
一些您可能无法访问的结果已被隐去。
显示无法访问的结果